ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು:  ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಆರ್ ಅಶೋಕ್, ಅರಗ ಜ್ಞಾನೆಂದ್ರ , ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮತ್ತು ಇತರರು ಉಪಸ್ಥಿತರಿದ್ದರು.  ಕೋವಿಡ್-19 ಲಸಿಕೆ ಪಡೆಯಲು ಯಾರನ್ನೂ ಒತ್ತಾಯಿಸುವಂತಿಲ್ಲ : … Continue reading ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ