ಮಾ.4 ರಿಂದ 21 ರವರೆಗೆ ವಿಧಾನಸೌಧ ಸುತ್ತ ನಿಷೇಧಾಜ್ಞೆ ಜಾರಿ!!

ಬೆಂಗಳೂರು :

      ಬಜೆಟ್ ಅಧಿವೇಶನ ಹಿನ್ನೆಲೆಯಲ್ಲಿ  ವಿಧಾನಸೌಧ ಸುತ್ತಳತೆ ಎರಡು ಕಿ.ಮೀ. ವರೆಗೂ ಅನ್ವಯಿಸುವಂತೆ ಸಿಆರ್’ಪಿಸಿ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

     ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ ಪಂತ್ ಈ ಕುರಿತು ಆದೇಶ ಹೊರಡಿಸಿದ್ದು,  ವಿಧಾನಸೌಧದಲ್ಲಿ ಮಾರ್ಚ್ 4 ರಿಂದ ಬಜೆಟ್ ಅಧಿವೇಶನ ನಡೆಯಲಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಾರ್ಚ್ 04 ರಿಂದ 31 ರ ವರೆಗೆ ಪ್ರತಿ ದಿನ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap