‘ವಿಕ್ರಾಂತ್ ರೋಣ’ ಪ್ಯಾನ್ ಇಂಡಿಯಾ ಅಲ್ಲ, ಪ್ಯಾನ್ ವರ್ಲ್ಡ್ ಸಿನಿಮಾ!

ವಿಕ್ರಾಂತ್ ರೋಣ : ಸದ್ಯ ಭಾರತೀಯ ಚಿತ್ರರಂಗದಲ್ಲಿ ಅದರಲ್ಲೂ ಸೌತ್ ಚಿತ್ರರಂಗದಲ್ಲಿ ಬರುವ ಸಿನಿಮಾಗಳು ಹೆಚ್ಚಿನ ಕುತೂಹಲ ಹುಟ್ಟಿಸಿವೆ. ಅದರಲ್ಲೂ ಸ್ಟಾರ್ ನಟರ ದೊಡ್ಡ ಬಜೆಟ್ ಚಿತ್ರಗಳು ಯಾವ ಮಟ್ಟದಲ್ಲಿ ಬರಲಿವೆ. ಈ ಚಿತ್ರಗಳು ಪ್ಯಾನ್ ಇಂಡಿಯಾ ಆಗುತ್ತವೆಯಾ ಎನ್ನುವ ಬಗ್ಗೆಯೇ ಹೆಚ್ಚಿನ ಕುತೂಹಲ ಕಾಡುತ್ತೆ. ಅದರಲ್ಲೂ ಕನ್ನಡದ ‘ಕೆಜಿಎಫ್ 2’ ಚಿತ್ರ ರಿಲೀಸ್ ಬಳಿಕ ಕನ್ನಡದ ಸ್ಟಾರ್ ನಟರ ಚಿತ್ರಗಳ ಮೇಲೆ ಹೆಚ್ಚಿನ ಕುತೂಹಲ ಮೂಡಿದೆ. ಹಾಗಾಗಿ ಈಗ ರಿಲೀಸ್‌ಗೆ ರೆಡಿಯಾಗಿರುವ ಸುದೀಪ್ ಅಭಿನಯದ ‘ವಿಕ್ರಾಂತ್ … Continue reading ‘ವಿಕ್ರಾಂತ್ ರೋಣ’ ಪ್ಯಾನ್ ಇಂಡಿಯಾ ಅಲ್ಲ, ಪ್ಯಾನ್ ವರ್ಲ್ಡ್ ಸಿನಿಮಾ!