ಕರ್ನಾಟಕದಲ್ಲಿ ಯುಪಿ ಪೊಲೀಸ್‌ : ಯೋಗಿ ಭದ್ರತೆಗಷ್ಟೆ

ಬೆಂಗಳೂರು:

     ರಾಜ್ಯದಲ್ಲಿ ಉತ್ತರಪ್ರದೇಶದ ಪೊಲೀಸ್ ಅಧಿಕಾರಿಗಳ ಉಪಸ್ಥಿತಿಯ ಬಗ್ಗೆ ವದಂತಿಗಳು ಹಬ್ಬಿದ್ದು, ಈ ಕುರಿತು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

     ಈ ವರ್ಷದ ಫೆಬ್ರವರಿಯಲ್ಲಿ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಉಮೇಶ್ ಪಾಲ್ ಹತ್ಯೆ ನಡೆದಿತ್ತು. ಹತ್ಯೆ ಬಳಿಕ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಗುಡ್ಡು ಮುಸ್ಲಿಂದ ದಕ್ಷಿಣ ರಾಜ್ಯದಲ್ಲಿ ಆಶ್ರಯ ಪಡೆದುಕೊಂಡಿದ್ದು, ಆದನ ಬಂಧನಕ್ಕಾಗಿ ಪೊಲೀಸರು ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆಂದು ಸುದ್ದಿಗಳು ಹರಡಿವೆ.

      ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಚುನಾವಣಾ ರ್ಯಾಲಿಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ರ್ಯಾಲಿಗಳ ಸಿದ್ಧತೆಗಳ ಪರಿಶೀಲನೆಗೆ ಪೊಲೀಸರು ಕರ್ನಾಟಕಕ್ಕೆ ಭೇಟಿ ನೀಡಿದ್ದಾರೆಂದು ಸ್ಪಷ್ಟನೆ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link