ಬೆಂಗಳೂರು:
ಸಂತೋಷ್ ಲಾಡ್ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿದ್ದು, ಶಾಸಕ ಕೋನರೆಡ್ಡಿ ಜೊತೆ ಚರ್ಚೆ ವೇಳೆ ನಾನು ಜಿ. ಪರಮೇಶ್ವರ ಕಡೆಯವರು ಎಂದಿದ್ದಾರೆ.
ನೀವು ನಮ್ಮನ್ನು ಚೆನ್ನಾಗಿ ನೋಡಿಕೊಳ್ಳಬೇಕು. ನಾವು ಹೋಮ್ ಮಿನಿಸ್ಟರ್ ಕಡೆಯವರು ಎಂದು ಎರಡು ಬಾರಿ ಉಚ್ಛರಿಸಿದರು. ಇದೇ ವೇಳೆ ನಾನು ಸಿಎಂ ಶಾಸಕ ಎಂದು ಕೋನರೆಡ್ಡಿ ಕಿಚಾಯಿಸಿದರು .ನೀವು ಯಾವ ಸಿಎಂ ಎಂದು ಸಚಿವ ಸಂತೋಷ್ ಲಾಡ್ ಕಾಲೆಳೆದರು. ಹೋಮ್ ಮಿನಿಸ್ಟರ್ ಇದ್ದಲ್ಲೇ ಸಿಎಂ ಎಂದು ಸಂತೋಷ್ ಲಾಡ್ ಹೇಳಿರುವ ವಿಡಿಯೋ ವೈರಲ್ ಆಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ