ಭಾರತದಲ್ಲಿ ಬೀದಿ ಬದಿ ಮಕ್ಕಳ ಸಂಖ್ಯೆ ಎಷ್ಟು? ಎನ್‌ಪಿಸಿಆರ್ ವರದಿ ಹೇಳುವುದೇನು?

ನವದೆಹಲಿ: ದೇಶದಾದ್ಯಂತ 20,000 ಬೀದಿ ಬದಿಯ ಮಕ್ಕಳನ್ನು ಪತ್ತೆ ಹಚ್ಚಲಾಗಿದ್ದು, ಇದೀಗ ಅವರಿಗೆ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗ (ಎನ್‌ಸಿಪಿಸಿಆರ್) ಮುಖ್ಯಸ್ಥ ಪ್ರಿಯಾಂಕ್ ಕಾನೂಂಗೊ ತಿಳಿಸಿದ್ದಾರೆ.ದೇಶದಾದ್ಯಂತ 15-20 ಲಕ್ಷ ಮಕ್ಕಳು ಬೀದಿ ಬದಿಯಲ್ಲಿ ವಾಸ ಮಾಡುತ್ತಿರುವ ಸಾಧ್ಯತೆಯಿದೆ ಎಂದು ಅವರು ಅಂದಾಜಿಸಿದ್ದಾರೆ. ದೇಶದಲ್ಲಿ ಬೀದಿ ಬದಿ ಮಕ್ಕಳ ಪರಿಸ್ಥಿತಿ ಬಗ್ಗೆ ಸುದ್ದಿಸಂಸ್ಥೆ ಜತೆ ಭಾನುವಾರ ಮಾತನಾಡಿದ ಅವರು, ‘ಬೀದಿ ಮಕ್ಕಳ ನೋಂದಣಿಗಾಗಿ ‘ಬಾಲ ಸ್ವರಾಜ್’ ವೆಬ್ ಪೋರ್ಟಲ್ ಆರಂಭಿಸಲಾಗಿದ್ದು, … Continue reading ಭಾರತದಲ್ಲಿ ಬೀದಿ ಬದಿ ಮಕ್ಕಳ ಸಂಖ್ಯೆ ಎಷ್ಟು? ಎನ್‌ಪಿಸಿಆರ್ ವರದಿ ಹೇಳುವುದೇನು?