ಡೀಲ್​ಗೆ ವಾಟ್ಸ್​ಆಯಪ್​ ಸಾಕ್ಷ್ಯ; ಸಹಾಯಕ ಪ್ರಾಧ್ಯಾಪಕ ಪರೀಕ್ಷೆಗೂ ಮೊದಲೇ ಪ್ರಶ್ನೆಪತ್ರಿಕೆ ಸೋರಿಕೆ

ಬೆಂಗಳೂರು:  ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಡೀಲ್ ನಡೆದಿದೆ ಎಂಬ ಆರೋಪಕ್ಕೆ ಇದೀಗ ಹೆಚ್ಚಿನ ಪುಷ್ಠಿ ಸಿಕ್ಕಿದೆ. ಪರೀಕ್ಷೆಗೂ ಮೊದಲೇ ಪ್ರಶ್ನೆ ಪತ್ರಿಕೆ ಅಭ್ಯರ್ಥಿಗಳ ಮೊಬೈಲ್​ನಲ್ಲಿ ಹರಿದಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಈ ಹಿಂದೆ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಡೀಲ್ ನಡೆದಿರುವ ಬಗ್ಗೆ ಅಭ್ಯರ್ಥಿಗಳು ಸಂಶಯ ವ್ಯಕ್ತಪಡಿಸಿದ್ದರು. ಇದೀಗ ಪರೀಕ್ಷೆಗೆ ಮೊದಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಅಭ್ಯರ್ಥಿಗಳು ಸಾಕ್ಷಿ ಒದಗಿಸಿದ್ದಾರೆ.ಈಗಾಗಲೆ, ಸಹಾಯಕ ಪ್ರಾಧ್ಯಾಪಕ ಹುದ್ದೆ ಭರ್ತಿಗೆ 40 ಲಕ್ಷ ರೂ. ಡೀಲ್ ನಡೆಯುತ್ತಿದೆ ಎಂದು … Continue reading ಡೀಲ್​ಗೆ ವಾಟ್ಸ್​ಆಯಪ್​ ಸಾಕ್ಷ್ಯ; ಸಹಾಯಕ ಪ್ರಾಧ್ಯಾಪಕ ಪರೀಕ್ಷೆಗೂ ಮೊದಲೇ ಪ್ರಶ್ನೆಪತ್ರಿಕೆ ಸೋರಿಕೆ