ಹೈವೋಲ್ಟೇಜ್ ಪಂದ್ಯದಲ್ಲಿ ಯಾರಿಗೆ ಸಿಗಲಿದೆ ಗೆಲುವು ? ಆರ್ ಸಿಬಿ – ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ ಇಲೆವೆನ್

IPL 2022:         15ನೇ ಆವೃತ್ತಿಯ ಐಪಿಎಲ್ ಟೂರ್ನಿ.ಏಪ್ರಿಲ್ 9. ರಾತ್ರಿ 7.30. ಎಮ್.ಸಿ.ಎ ಅಂಗಣ ಪುಣೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿ.       ಆರ್ ಸಿಬಿ ಮತ್ತು ಮುಂಬೈ ಇಂಡಿಯನ್ಸ್ ತಂಡಗಳಿಗೆ ಇಂದು ನಾಲ್ಕನೇ ಪಂದ್ಯ. ಈಗಾಗಲೇ ಆರ್ ಸಿಬಿ ತಂಡ ಆಡಿರುವ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಒಂದು ಪಂದ್ಯವನ್ನು ಸೋತಿದೆ. ಇಂಗ್ಲಿಷ್ ಗೆ ಪರ್ಯಾಯವಾಗಿ ಹಿಂದಿ ಬಳಕೆಯಾಗಬೇಕು, ಸ್ಥಳೀಯ … Continue reading ಹೈವೋಲ್ಟೇಜ್ ಪಂದ್ಯದಲ್ಲಿ ಯಾರಿಗೆ ಸಿಗಲಿದೆ ಗೆಲುವು ? ಆರ್ ಸಿಬಿ – ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ ಇಲೆವೆನ್