ಬೈಕ್‌ ಗೆ ಆಯುಕ್ತರ ಕಾರು ಡಿಕ್ಕಿ : ಮಹಿಳೆ ಸಾವು

ರಾಮನಗರ:

   ರಾಮ ನಗರಸಭೆ ಆಯುಕ್ತ ನಾಗೇಶ್ ಅವರು ಚಲಾಯಿಸುತ್ತಿದ್ದ ಕಾರು ಬೈಕಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

    ರಾಮನಗರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅಪಘಾತ ಸಂಭವಿಸಿದ್ದು ಬೈಕ್ ನ ಹಿಂಬದಿಯಲ್ಲಿ ಕುಳಿತ್ತಿದ್ದ ಸಿದ್ದಿಕ್ ಅಂಜುಮ್(22)ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಚಲಾಯಿಸುತ್ತಿದ್ದ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು ಅವರನ್ನು ರಾಮನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap