ಹರಾಜಾಗಿದೆ ವಿಶ್ವದ ದುಬಾರಿ ಒಂಟೆ, ಇದರ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರಿ…!

     ಇಸ್ಲಾಂ ಧರ್ಮದ ಪವಿತ್ರ ತಿಂಗಳು ರಂಜಾನ್‌ ಶುರುವಾಗುವುದರಲ್ಲಿದೆ. ರಂಜಾನ್‌ ಗೂ ಮುನ್ನವೇ ಸೌದಿ ಅರೇಬಿಯಾದಲ್ಲಿ ಒಂಟೆಯೊಂದು ಭಾರೀ ಮೊತ್ತಕ್ಕೆ ಮಾರಾಟವಾಗಿದೆ. ಒಂಟೆಗೆ ಸಿಕ್ಕ ಬೆಲೆ ಕೇಳಿದ್ರೆ ನೀವು ದಿಗ್ಭ್ರಮೆಗೊಳ್ಳೋದು ಗ್ಯಾರಂಟಿ.ಇದು ಜಗತ್ತಿನ ಅತ್ಯಂತ ದುಬಾರಿ ಒಂಟೆ ಅಂತಾನೂ ಹೇಳಲಾಗ್ತಿದೆ. ಈ ಒಂಟೆಯ ಬೆಲೆ 14 ಕೋಟಿ 23 ಲಕ್ಷ ರೂಪಾಯಿ ಅಂದ್ರೆ ನೀವು ನಂಬಲೇಬೇಕು. ಸೌದಿ ಅರೇಬಿಯಾದಲ್ಲಿ ಈ ಒಂಟೆಯನ್ನು ಸಾರ್ವಜನಿಕವಾಗಿ ಹರಾಜು ಹಾಕಲಾಯ್ತು. ಈ ವಿಡಿಯೋ ಕೂಡ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಮದ್ವೆಯಾದ … Continue reading ಹರಾಜಾಗಿದೆ ವಿಶ್ವದ ದುಬಾರಿ ಒಂಟೆ, ಇದರ ಬೆಲೆ ಕೇಳಿದ್ರೆ ಶಾಕ್‌ ಆಗ್ತೀರಿ…!