ತುಮಕೂರು:
ಪ್ರಜಾಪ್ರಗತಿ ಪತ್ರಿಕೆ ಓದಿದ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್
ಇಂದು ಜಿಲ್ಲೆಗೆ ಯದುವೀರ್ ಆಗಮಿಸಿ. ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜಿನ ಸಿದ್ದಾರ್ಥ ಅಡ್ವಾನ್ಸ್ಡ್ ಹಾರ್ಟ್ ಸೆಂಟರ್ ಮತ್ತು ಕಾರ್ಡಿಯಾಕ್ ಪ್ರಾಂಟಿಡಾ ಸಂಸ್ಥೆಯ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಮಕ್ಕಳ ಹೃದಯ ಶಸ್ತ್ರಚಿಕಿತ್ಸಾ ಸೇವಾ ಘಟಕವನ್ನು ಇಂದು ಬೆಳ್ಳಿಗೆ 11 ಕ್ಕೆ ಲೋಕಾರ್ಪಣೆ ಮಾಡಿದರು ಮೈಸೂರು ಸಂಸ್ಥಾನದ ಮಹಾರಾಜ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್ ರು. ಈ ಸಂದರ್ಭದಲ್ಲಿ ಸಾಹೆ ಕುಲಾಧಿಪತಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ, ಹಾರ್ಟ್ ಸೆಂಟರ್ ಮುಖ್ಯಸ್ಥ ಡಾ. ಪ್ರಭಾಕರ್ ಮತ್ತಿತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ