ಯಡಿಯೂರಪ್ಪ ಪ್ರಕರಣ: ಸುಪ್ರೀಂ ಕೋರ್ಟ್​ ಪಕ್ಷಪಾತ:ಸಿಜೆಐ ಮಧ್ಯ ಪ್ರವೇಶಿಸುವಂತೆ ಮನವಿ

ಬೆಂಗಳೂರು

    ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ  ಅವರಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ​ ಮಾಡುತ್ತಿದೆ. ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವಂತೆ ಸಿಜೆಐ ಸಂಜೀವ್​ ಖನ್ನಾ ಅವರಿಗೆ ಬೆಂಗಳೂರಿನ ವಕೀಲ ಸಚಿನ್​ ದೇಶಪಾಂಡೆ ಪತ್ರ ಬರೆದು ಮನವಿ ಮಾಡಿದ್ದಾರೆ.

 
  “ಬಿಎಸ್​ ಯಡಿಯೂರಪ್ಪ ಅವರ ವಿರುದ್ಧದ ಪಿಸಿ ಕಾಯ್ದೆಯಡಿ ದಾಖಲಾಗಿದ್ದ ಭ್ರಷ್ಟಾಚಾರ ಪ್ರಕರಣಗಳನ್ನು ಹೈಕೋರ್ಟ್​ ವಜಾ ಮಾಡಿದ್ದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಮತ್ತು ಲೋಕಾಯುಕ್ತ ಹಾಗೂ ಭ್ರಚಾರ ನಿಗ್ರಹ ದಳ ಸುಪ್ರೀಂ ಕೋರ್ಟನಲ್ಲಿ ಪ್ರಶ್ನಿಸಿದಾಗ ಸುಪ್ರೀಂ ಕೋರ್ಟ್​ ಯಾವುದೇ ವಿವರಣೆ ನೀಡಿದೆ ತಡೆ ನೀಡಿದೆ. ಇದು ಬಿಎಸ್ ಯಡಿಯೂರಪ್ಪ ಪರವಾಗಿ ಸುಪ್ರೀಂ ಕೋರ್ಟ್​ ಪಕ್ಷಪಾತದಿಂದ ನಡೆದುಕೊಂಡಿದೆ ಎಂಬ ಭಾವನೆ ಸಾರ್ವಜನಿಕರಲ್ಲಿ ಮೂಡಿದೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

Recent Articles

spot_img

Related Stories

Share via
Copy link