ಯಡಿಯೂರಪ್ಪ ಮೊಮ್ಮಗಳು ಸೌಂದರ್ಯ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು:

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಸಂತನಗರದಲ್ಲಿ ಫ್ಲಾಟ್‌ನಲ್ಲಿ ನಡೆದಿದೆ . ಕೌಟುಂಬಿಕ ಕಲಹದಿಂದ ಸೌಂದರ್ಯ ( 30 ) ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ .

ಬಿಎಸ್‌ವೈ ಅವರ ಹಿರಿಯ ಪುತ್ರಿ ಪದ್ಮಾದೇವಿ ದೇವಿ ಅವರ ಪುತ್ರಿ ಸೌಂದರ್ಯ ಅವರಿಗೆ ಕಳೆದ ವರ್ಷವಷ್ಟೇ ವಿವಾಹವಾಗಿತ್ತು . ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಸೌಂದರ್ಯಗೆ ಒಂದು ಮಗುವಿತ್ತು.ಆದರೆ ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ . ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ .

            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap