ರಾಜ್ಯದ 75 ಐತಿಹಾಸಿಕ ಮತ್ತು ಪಾರಂಪರಿಕ ಸ್ಥಳಗಳಲ್ಲಿ ಯೋಗ ಉತ್ಸವ: ಶ್ವಾಸ ಗುರು ವಚನಾನಂದ ಸ್ವಾಮೀಜಿ

ಚಿತ್ರದುರ್ಗ :        ಚಿತ್ರದುರ್ಗ ಏಪ್ರಿಲ್‌ 18 ರಾಜ್ಯದ 75 ಐತಿಹಾಸಿಕ ಮತ್ತು ಪಾರಂಪರಿಕ ಸ್ಥಳಗಳಲ್ಲಿ ಯೋಗ ಪ್ರದರ್ಶನ ಆಯೋಜಿಸುವ ಮೂಲಕ ಅಂತರಾಷ್ಟ್ರಿಯ ಯೋಗ ದಿನಾಚರಣೆಯ ಕೌಂಟ್‌ಡೌನ್‌ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಶ್ವಾಸಗುರು, ಪಂಚಮಸಾಲಿ ವೀರಶೈವ ಜಗದ್ಗುರು ಪೀಠದ ಪೀಠಾಧ್ಯಕ್ಷರಾದ ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಹೇಳಿದರು.  ಇಂದು ಚಿತ್ರದುರ್ಗದ ಐತಿಹಾಸಿಕ ಕಲ್ಲಿನ ಕೋಟೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಯೋಗ ಪ್ರದರ್ಶನ ಕಾರ್ಯಕ್ರಮದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು … Continue reading ರಾಜ್ಯದ 75 ಐತಿಹಾಸಿಕ ಮತ್ತು ಪಾರಂಪರಿಕ ಸ್ಥಳಗಳಲ್ಲಿ ಯೋಗ ಉತ್ಸವ: ಶ್ವಾಸ ಗುರು ವಚನಾನಂದ ಸ್ವಾಮೀಜಿ